Ilkal : ಇಲಕಲ್ಲ ಜ್ಞಾನದೀಪ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಕೃಷ್ಣ ಮತ್ತು ರಾಧೆಯ ವೇಷಭೂಷಣದಲ್ಲಿ ಮುದ್ದು ಮಕ್ಕಳು
ಬಾಗಲಕೋಟ ಜಿಲ್ಲೆಯ ಇಲಕಲ್ಲ ಜ್ಞಾನದೀಪ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ವಸ್ತ್ರದ ಅಧ್ಯಕ್ಷತೆಯನ್ನು ವಹಿಸಿದ್ದರು ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಲಕಲ್ಲ ನಗರದ ಹಿರಿಯ ಪತ್ರಕರ್ತರಾದ ಬಿ ಬಾಬು ಅವರು ಭಾಗವಸಿದ್ದರು
ಸಭೆಯ ಕುರಿತು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ವೀರೇಶ್ ವಸ್ತ್ರದ ರವರು ಸಭೆಯ ಕುರಿತು ಪ್ರಾಸ್ತಾವಿಕ ಮಾತನಾಡಿದರು.