Bengalur : ಮಹಾತ್ಮ_ಗಾಂಧೀಜಿ ಅವರ 155ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ್

 

ಗಾಂಧಿ ಪ್ರತಿಮೆಗೆ ಗೌರವ ನಮನ ಸಲ್ಲಿಸಿದ ಬಾಗಲಕೋಟ್ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ್

ಮಹಾತ್ಮ_ಗಾಂಧೀಜಿ ಅವರ 155ನೇ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಗಾಂಧಿ ನಡಿಗೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ_ಸಿದ್ದರಾಮಯ್ಯನವರು_ ಮತ್ತು ಸನ್ಮಾನ್ಯ ಉಪಮುಖ್ಯಮಂತ್ರಿ ಶ್ರೀ_ಡಿ_ಕೆ_ಶಿವಕುಮಾರ ರವರು ಹಾಗೂ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿ ನಂತರ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆಗೆ ಗೌರವ ನಮನ ಸಲ್ಲಿಸಿದ ಬಾಗಲಕೋಟ್ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ್



Post a Comment

Previous Post Next Post

Contact Form