Ilkal :- ೬೯ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಹಿರಿಯ ಪತ್ರಕರ್ತ,ಶಾಲಾ ಸುಧಾರಣಾ ಸಮಿತಿ ಸದಸ್ಯ ಮಹಾಂತೇಶ ಗೊರಜನಾಳ

 


69ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಹಿರಿಯ ಪತ್ರಕರ್ತ,ಶಾಲಾ ಸುಧಾರಣಾ ಸಮಿತಿ ಸದಸ್ಯ ಮಹಾಂತೇಶ ಗೊರಜನಾಳ


ಇಳಕಲ್ ಶಾಸಕರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಧ್ವಜಾರೋಣ ನೆರವೇರಿಸಿದ ಹಿರಿಯ ಪತ್ರಕರ್ತ,ಶಾಲಾ ಸುಧಾರಣಾ ಸಮಿತಿ ಸದಸ್ಯ ಮಹಾಂತೇಶ ಗೊರ ಜನಾಳ ನಗರದ ಪ್ರತಿಷ್ಠಿತ ಶಾಲೆಯಾದ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಮಹಾಂತೇಶ ಗೊರಜನಾಳ ಅವರು ಕನ್ನಡ ಅಂಕಿಗಳನ್ನು ಬಳಸುವಂತೆ ಶಿಕ್ಷಕರಿಗೆ ಕೇಳಿಕೊಂಡರು, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ನಾಡು ನುಡಿಯನ್ನು ಹೇಳುತ್ತಾ ಪ್ರತಿಯೊಬ್ಬರು ಕನ್ನಡದ ಬಗ್ಗೆ ಪ್ರೇಮ ಇರಲಿ ಅನ್ಯ ಭಾಷಿಕರ ಬಗ್ಗೆ ಅಭಿಮಾನ ಇರಲಿ ಶಾಲೆಯ ಮುಖ್ಯಗುರು ಬಿ.ಎಮ್ .ಹೊರಗಿನಮಠ ಇನ್ನಿತರ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು. ಜರುಗಿದವು

Post a Comment

Previous Post Next Post

Contact Form