ಇಳಕಲ್ಲ ; ನಗರಕ್ಕೆ ಸಮೀಪದಲ್ಲಿ ಇರುವ ಹೆರೂರ ಗ್ರಾಮದ ಶ್ರೀ ಸೋಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅಂಗವಾಗಿ ಇಳಕಲ್ಲ ತಾಲೂಕಿನ ಹೆರೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ೫ ದಿನಗಳ ಕಾಲ ಶ್ರೀ ಸೋಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿರುವ ಆತಾತ್ಮಕ ಪ್ರವಚ ಪುರಾಣ ಸಮಾರಂಭದಲ್ಲಿ ನಂದವಾಡಗಿಯ ಪೂಜ್ಯರಾದ ಶ್ರೀ ಅಭಿನವ ಚನ್ನಬಸವ ಶಿವಾಚಾರ್ಯರು ದಿವ್ಯ ಸಾನಿದ್ಯ ವಹಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.ಭಕ್ತರಿಗೆ ಆಶೀರ್ವಚನ ನೀಡಿದ ಈ ಸಂದರ್ಭದಲ್ಲಿ ಶ್ರೀ ಸೋಮೇಶ್ವರ ದೇವಸ್ಥಾನದ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಹೆರೂರ ಗ್ರಾಮದವರು ಗ್ರಾಮಕ್ಕೆ ಆಗಮಿಸಿದ ಪೂಜ್ಯರಿಗೆ ಸತ್ಕರಿಸಿದರು.